ಬಂಟ್ವಾಳ: ಚಿಣ್ಣರ ಲೋಕ ಸೇವಾ ಟ್ರಸ್ಟ್ ನಿಂದ ಯಕ್ಷಗಾನ ತರಬೇತಿ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಿದರು. ಸಂಸ್ಥೆಯ ನಿರ್ದೇಶಕರಾದ ಸರಪಾಡಿ ಅಶೋಕ್ ಶೆಟ್ಟಿ .ತಾರಾನಾಥ ಕೊಟ್ಟಾರಿ ತೇವು. ದೇವಸ್ಥಾನದ ಅಧ್ಯಕ್ಷರಾದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸಂಸ್ಥೆಯ ಸ್ಥಾಪಕ ಸಂಚಾಲಕರಾದ ಮೋಹನದಾಸ ಕೊಟ್ಟಾರಿ ಮುನ್ನೂರು, ಯಕ್ಷಗಾನ ತರಬೇತುದಾರರಾದ ರಾಜೇಶ್ ಬೆಳ್ಳಾರೆ ತರಬೇತಿ ವ್ಯವಸ್ತಾಪಕಿ ಶೃತಿ ದೇವಾಡಿಗ ಬಿ ಸಿ ರೋಡ್ ಉಪಸ್ಥಿತರಿದ್ದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)