
ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರು ರಸ್ತೆ ಬದಿಯ ಚರಂಡಿಗೆ ಜಿಗಿದು ಪಕ್ಕದ ಮನೆಯ ಆವರಣ ಗೋಡೆಗೆ ಅಪ್ಪಳಿಸಿದೆ.
ಚಾಲಕ ದಿವ್ಯೇಶ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು ಸ್ಥಳೀಯರು ಕಾರನ್ನು ಎತ್ತಿ ನಿಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಾಲೆತ್ತೂರು ಸಮೀಪ ಕರೈ ಎಂಬಲ್ಲಿ ಮಗುಚಿದ ಕಾರು"