ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾನುವಾರ ಬೆಳಗ್ಗೆ 8.7 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ತಗ್ಗು ಪ್ರದೇಶಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ ಪರಿಸರದಲ್ಲಿ ನೀರು ತುಂಬಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗೂಡಿನಬಳಿಯಲ್ಲಿ ನೇತ್ರಾವತಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು. ಗ್ರಾಮ ಲೆಕ್ಕಾಧಿಕಾರಿಗಳಾದ ನಾಗರಾಜ್, ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಏರಿದ ನೇತ್ರಾವತಿ ಜಲಮಟ್ಟ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ"