
ಸುಳ್ಯ: ಭಾರಿ ಸದ್ದಿನೊಂದಿಗೆ ಭಾನುವಾರ ಬೆಳಗ್ಗೆ ಕೊಡಗು ದ.ಕ. ಜಿಲ್ಲೆಯ ಗಡಿ ಪ್ರದೇಶವಾದ ಸಂಪಾಜೆ, ಚೆಂಪು ಪ್ರದೇಶದಲ್ಲಿ ಬೆಳಗ್ಗೆ ಸುಮಾರು 6.15ರಿಂದ 6.20ರ ಮಧ್ಯೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಡುಗು ಮಾದರಿಯ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದಾಗಿ ತಿಳಿಸಿದ್ದು. ಹೆಚ್ಚಿನ ವಿವರಗಳು ಇನ್ನಷ್ಟೇ ಗೊತ್ತಾಗಬೇಕಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಂಪಾಜೆ ಪ್ರದೇಶದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಕಂಪನ ಅನುಭವ"