ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "NEWS UPDATE: ನಾಳೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ"
Be the first to comment on "NEWS UPDATE: ನಾಳೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ"