
ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗೂಡಿನಬಳಿಯಲ್ಲಿ ಗುಡ್ಡ ಕುಸಿದು ರಸ್ತೆ ಹಾಗೂ ನೀರಿನ ಪೈಪುಲೈನ್ ಹಾನಿಗೊಳಗಾಗಿರುವ ಪ್ರದೇಶಕ್ಕೆ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಪುರಸಭಾ ಸದಸ್ಯರಾದ ಶಂಶಾದ್ ಬಾನು, ಝೀನತ್ ಫಿರೋಜ್ ಇದ್ದರು. ಇದೇ ವೇಳೆ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ನಿರೀಕ್ಷಕ ವಿಜಯ್, ಗ್ರಾಮ ಲೆಕ್ಕಾಧಿಕಾರಿ ಆಥಿಕ್ ಜತೆಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗೂಡಿನಬಳಿಯಲ್ಲಿ ಹಾನಿಗೊಳಗಾದ ರಸ್ತೆ ವೀಕ್ಷಿಸಿದ ಶಾಸಕ ರಾಜೇಶ್ ನಾಯ್ಕ್"