ಬಂಟ್ವಾಳ: ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ವೇಗವಾಗಿ ಬಂದ ಇನ್ನೋವಾ ಕಾರು ಎರಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.
ದ್ವಿಚಕ್ರ ವಾಹನವನ್ನುನಿಲ್ಲಿಸಿ ಮನೆಗೆ ಹೋಗಲು ಯುವತಿ ಹೊರಡುತ್ತಿದ್ದಂತೆ ಕಲ್ಲಡ್ಕ ಕಡೆಯಿಂದ ಎನ್.ಸಿ.ರೋಡ್ ಕಡೆಗೆ ಬಂದ ಇನ್ನೋವಾ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದು ಚರಂಡಿಯಲ್ಲಿ ಇಳಿದಿದೆ. ಇನ್ನೋವಾದಲ್ಲಿದ್ದ ಇಬ್ಬರು ಯುವಕರ ಪೈಕಿ ಒಬ್ಬ ಗಾಯಗೊಂಡಿದ್ದಾನೆ. ಯುವತಿ ಅದೃಷ್ಟವಶಾತ್ ಪಾರಾಗಿದ್ದಾಳೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…