ಬಂಟ್ವಾಳ

ರೋಟರಿ ಟೌನ್ ಬಂಟ್ವಾಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬಂಟ್ವಾಳದಲ್ಲಿ ನಡೆಯಿತು.

ಜಿಲ್ಲಾ ಗವರ್ನರ್ ರವೀಂದ್ರ ಭಟ್ ಅವರು ನೂತನ ಅಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಪದಪ್ರದಾನ ಮಾಡಿದರು. ಮುಖ್ಯ ಆತಿಥಿಯಾಗಿ ಮಂಜುನಾಥ ಆಚಾರ್ಯ, ರಮೇಶ್, ಕೆ.ಎನ್.ಗಂಗಾಧರ ಆಳ್ವ ಭಾಗವಹಿಸಿದ್ದರು.

 ಈ ಸಂದರ್ಭ ನಿರ್ಗಮಿತ ಅಧ್ಯಕ್ಷ ಶನ್ಫತ್ ಶರೀಫ್, ನೂತನ ಕಾರ್ಯದರ್ಶಿ ಉಮೇಶ್ ಆರ್ .ಮೂಲ್ಯ, ಕಾರ್ಯನಿರ್ವಾಹಕ ಕಾರ್ಯದರ್ಶಿ ಕಿಶೋರ್ ಕುಮಾರ್, 2023-24ರ ಅಧ್ಯಕ್ಷ ಸುರೇಶ್ ಸಾಲಿಯಾನ್, ಪದಾಧಿಕಾರಿಗಳಾದ ಗಾಯತ್ರಿ ಲೋಕೇಶ್, ನರೇಂದ್ರನಾಥ ಭಂಡಾರಿ, ವಚನ್ ಶೆಟ್ಟಿ, ಹಂಝ ಬಸ್ತಿಕೋಡಿ, ಸುರೇಶ್ ಕುಮಾರ್ ನಾವೂರು, ಡಾ. ಸಂತೋಷ್ ಬಾಬು, ನಾರಾಯಣ ಸಿ.ಪೆರ್ನೆ, ಜಯರಾಜ್ ಎಸ್. ಬಂಗೇರ, ನೌಶೀಕ್, ಹನೀಫ್, ಯಾಸ್ಮಿನ್, ಮನೋಜ್ ಕನಪಾಡಿ, ಸುರೇಶ್ ಸಾಗರ್, ಸುಕುಮಾರ್, ಮೊಹಮ್ಮದ್ ಮುನೀರ್, ಸುರೇಶ್ ಬಂಟ್ವಾಳ ಇದ್ದರು. ಈ ಸಂದರ್ಭ ವಿವಿಧ ಸಮಾಜಮುಖಿ ಯೋಜನೆಗಳನ್ನು ಘೋಷಿಸಲಾಯಿತು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts