
ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ಬಿ.ಸಿ ಟ್ರಸ್ಟ್ ಮಾಣಿ ವಲಯದ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ(ರಿ) ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಉದ್ಘಾಟಿಸಿದರು.
ಉಪನ್ಯಾಸಕರಾಗಿ ರಮೇಶ್ ಎಂ. ಬಾಯಾರು, ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್, ಪ್ರಮುಖರಾದ ತನಿಯಪ್ಪ ಗೌಡ, ರಾಜಾರಾಮ್ ಶೆಟ್ಟಿ ಕೊಲ್ಪೆಗುತ್ತು, ಸಚ್ಚಿದಾನಂದ ಪೂಜಾರಿ ಕೊಪ್ಪರಿಗೆ ಬಾಲಕೃಷ್ಣ ಆಳ್ವ ಕೊಡಾಜೆ, ವಿ.ಕೆ ಇಸ್ಮಾಯಿಲ್ ಹಾಗೂ ವಲಯ ಮೇಲ್ವಿಚಾರಕಿ ವಿನೋದ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ, ಸೇಸಮ್ಮ ಧನ್ಯವಾದ ನೀಡಿ ರೇಣುಕಾ ಕಣಿಯೂರು ಕಾರ್ಯಕ್ರಮವನ್ನು ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ: ಮಾಣಿ ವಲಯದ ಪದಗ್ರಹಣ"