ಬಂಟ್ವಾಳನ್ಯೂಸ್
ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಮತ್ತು ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡು ಇದರ ಆಡಳಿತ ಸಮಿತಿಯ ಸಹಕಾರದಲ್ಲಿ ಜುಲೈ 28 ಗುರುವಾರ ನಡೆಯುವ ಆಟಿ ತಿಂಗಳ ಸಂಪ್ರದಾಯದ ಆಟಿ ಅಮವಾಸ್ಯೆ ದಿನದ ಸಾರ್ವಜನಿಕ ಪಾಲೆಯ ಕೆತ್ತೆಯ ಕಷಾಯ ವಿತರಣೆ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 6-30 ರಿಂದ 7-30 ರ ತನಕ ನಡೆಯಲಿರುವುದು ಎಂದು ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದರು,
ಈ ಬಗ್ಗೆ ಪೂರ್ವಬಾವಿ ಸಭೆಯು ನಡೆದು ತುಳುಕೂಟದ ಗೌರವಾಧ್ಯಕ್ಷರಾದ ಎ.ಸಿ.ಭಂಡಾರಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಅದರಂತೆ ತುಳುಕೂಟದ ಮುಂದಿನ ಕಾರ್ಯಕ್ರಮಗಳ ಬಗ್ಗೆ ವಿವರಣೆಯನ್ನು ನೀಡಲಾಯಿತು. ಕೋಶಾದಿಕಾರಿ ಸುಭಾಶ್ಚಂದ್ರ ಜೈನ್ ಉಪಸ್ಥಿತರಿದ್ದರು, ಕಾರ್ಯದರ್ಶಿ ಎಚ್ಕೆ ನಯನಾಡು ಸ್ವಾಗತಿಸಿ, ನಾರಾಯಣ ಸಿ.ಪೆರ್ಣೆ ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…