ಬಂಟ್ವಾಳ

ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಜುಲೈ 28ರಂದು ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳನ್ಯೂಸ್

ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಮತ್ತು ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡು ಇದರ ಆಡಳಿತ ಸಮಿತಿಯ ಸಹಕಾರದಲ್ಲಿ ಜುಲೈ 28 ಗುರುವಾರ ನಡೆಯುವ ಆಟಿ ತಿಂಗಳ ಸಂಪ್ರದಾಯದ ಆಟಿ ಅಮವಾಸ್ಯೆ ದಿನದ ಸಾರ್ವಜನಿಕ‌ ಪಾಲೆಯ ಕೆತ್ತೆಯ ಕಷಾಯ ವಿತರಣೆ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 6-30 ರಿಂದ 7-30 ರ ತನಕ  ನಡೆಯಲಿರುವುದು ಎಂದು ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದರು,

ಈ ಬಗ್ಗೆ ಪೂರ್ವಬಾವಿ ಸಭೆಯು ನಡೆದು ತುಳುಕೂಟದ ಗೌರವಾಧ್ಯಕ್ಷರಾದ ಎ.ಸಿ.ಭಂಡಾರಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.‌ಅದರಂತೆ ತುಳುಕೂಟದ ಮುಂದಿನ ಕಾರ್ಯಕ್ರಮಗಳ ಬಗ್ಗೆ ವಿವರಣೆಯನ್ನು ನೀಡಲಾಯಿತು. ಕೋಶಾದಿಕಾರಿ ಸುಭಾಶ್ಚಂದ್ರ ಜೈನ್ ಉಪಸ್ಥಿತರಿದ್ದರು, ಕಾರ್ಯದರ್ಶಿ ಎಚ್ಕೆ ನಯನಾಡು ಸ್ವಾಗತಿಸಿ, ನಾರಾಯಣ ಸಿ.ಪೆರ್ಣೆ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ