ಬೆಂಗಳೂರಿನ ಸಂತ ಜೋಸೆಫ್ ವಿವಿ ಉಪಕುಲಪತಿ ವಂ.ರೆ.ಡಾ.ವಿಕ್ಟರ್ ಲೋಬೊ ಅವರಿಗೆ ಸನ್ಮಾನ

ಬಂಟ್ವಾಳ: ನೂತನವಾಗಿ ಆರಂಭಗೊಂಡ ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ವಂ.ರೆ, ಡಾ.ವಿಕ್ಟರ್ ಲೋಬೊ ಎಸ್. ಜೆ  ಅಧಿಕಾರ ವಹಿಸಿಕೊಂಡರು. ಮೂಲತಃ ಚರ್ಚ್ ವ್ಯಾಪ್ತಿಯ ಅಗತಿಮಾರ್ ನಿವಾಸಿಯಾದ ಅವರನ್ನು ಲೊರೆಟ್ಟೊ ಚರ್ಚ್ ಪಾಲಾನಾ ಮಂಡಳಿ ವತಿಯಿಂದ ಚರ್ಚ್ ನಲ್ಲಿ ಸನ್ಮಾನಿಸಲಾಯಿತು.

ಇದು ಭಾರತದ ಪ್ರಥಮ ಅನುದಾನಿತ ವಿಶ್ವವಿದ್ಯಾನಿಲಯ, ಇದರ ಹಿಂದೆ ಗುರುಗಳ ಕಠಿಣ ಶ್ರಮ,ದೃಢತೆ, ವಿಶ್ವಾಸ  ಹಾಗೂ ಹಲವು ವಿಚಾರಗಳಿವೆ ಎಂದವರು ಹೇಳಿದರು.ಇಂಥ ವಿಶ್ವವಿದ್ಯಾಲಯದ ಉನ್ನತ ಹುದ್ದೆ ಅಲಂಕರಿಸಿದ್ದು ನಮ್ಮ ಚರ್ಚ್ ಗೆ ಹೆಮ್ಮೆಯ ಸಂಗತಿ ಎಂದು ಧರ್ಮಗುರುಗಳು ಉಪ ಕುಲಪತಿ ಅವರನ್ನು ಶ್ಲಾಘಿಸಿದರು.

 ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್  ಕ್ರಾಸ್ತಾ , ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೊನಿಸ್, ಚರ್ಚ್ ಪಾಲಾನಾ ಮಂಡಳಿ ಉಪಾಧ್ಯಕ್ಷರಾದ ರೋಯ್ ಕಾರ್ಲೊ ಕಾರ್ಯದರ್ಶಿಯಾದ ಆಲ್ವಿನ್ ಪಿಂಟೊ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೆಂಗಳೂರಿನ ಸಂತ ಜೋಸೆಫ್ ವಿವಿ ಉಪಕುಲಪತಿ ವಂ.ರೆ.ಡಾ.ವಿಕ್ಟರ್ ಲೋಬೊ ಅವರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*