ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ವ್ಯಾಪಾರ ವಹಿವಾಟು ಬಂದ್ ಮಾಡಿ ಆದೇಶಿಸಿರುವುದು ಹಾಗೂ 29ರ ಮಧ್ಯರಾತ್ರಿಯಿಂದ ಆಗಸ್ಟ್ 6ರ ಮಧ್ಯರಾತ್ರಿವರೆಗೆ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳದ ಪೊಲೀಸರು ಬಿ.ಸಿ.ರೋಡ್ ಪೇಟೆಯಾದ್ಯಂತ ಸಾರ್ವಜನಿಕರಿಗೆ ಧೈರ್ಯ ತುಂಬಲು ಪಥಸಂಚಲನ ನಡೆಸಿದರು. ಈ ಸಂದರ್ಭ ಬಂಟ್ವಾಳ ಠಾಣೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ನಲ್ಲಿ ಪೊಲೀಸರ ರೂಟ್ ಮಾರ್ಚ್"