

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಾತ್ರಿ ನಿರ್ಬಂಧ ಇನ್ನೂ ಎರಡು ದಿನ ಮುಂದುವರಿಕೆ"