ಬಂಟ್ವಾಳ

ಬಿ.ಸಿ.ರೋಡು ಕಡಪಿಕರಿಯ ಕುಟುಂಬದ ನಾಗರಪಂಚಮಿ ಆಚರಣೆ


ಬಿ.ಸಿ.ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರಪಂಚಮಿ ಇಂದು ಮಂಗಳವಾರ ಜರಗಿತು.ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ್ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು.ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು ಕುಟುಂಬ ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ