ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಬಸವನಗುಡಿ ದೇವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ 3 ಲಕ್ಷ ರೂ ಅನುದಾನದ ಇಂಟರ್ ಲಾಕ್ ಕಾಮಗಾರಿಯನ್ನು ಉಧ್ಘಾಟಿಸಿದರು. ಶಾಸಕರಿಗೆ ಭಕ್ತವೃಂದ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಪಟ್ಟಣ ಪಂಚಾಯಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ: ಬಸವನಗುಡಿಗೆ ಶಾಸಕ ಸಂಜೀವ ಮಠಂದೂರು ಭೇಟಿ"