

ಇತ್ತೀಚಿಗೆ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಸಿ ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಲೋಕನಾಥ್ ಶೆಟ್ಟಿ, ಸದಸ್ಯರಾದ ರಾಜೇಶ್ ಎಲ್ ನಾಯಕ್, ಪ್ರಶಾಂತ್ ಭಟ್, ಕಾರ್ಯದರ್ಶಿ ಇಂದಿರೇಶ್, ಮಂಜುನಾಥ ಪೈ , ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ರಾಮಚಂದ್ರ ರಾವ್, ಕೋಶಾಧಿಕಾರಿ ಸಂಕಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಡಾ. ಹೆಗ್ಗಡೆ ಅವರಿಗೆ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನ ವತಿಯಿಂದ ಗೌರವಾರ್ಪಣೆ"