ಕಲ್ಲಡ್ಕದಲ್ಲಿ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿಗಳಿಂದ ಅಮೃತ ಶೋಭಾಯಾತ್ರೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಕಲ್ಲಡ್ಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಶೋಭಾಯಾತ್ರೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಚಾಲಕ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್.  ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ನಾಗೇಶ್ ಕಲ್ಲಡ್ಕ, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ದಿನೇಶ್ ಅಮ್ಟೂರು, ವಿದ್ಯಾಸಂಸ್ಥೆಯ ಶಿಕ್ಷಕ, ಶಿಕ್ಷಕೇತರ ವೃಂದ ಸಹಿತ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಲ್ಲಡ್ಕದಲ್ಲಿ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿಗಳಿಂದ ಅಮೃತ ಶೋಭಾಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*