ಬಂಟ್ವಾಳ : ತಾಲೂಕಿನ ಆಲದಪದವು ನೂರುಲ್ ಇಸ್ಲಾಂ ಮದರಸದ ವತಿಯಿಂದ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು. ಮದ್ರಸ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ರಾಷ್ಟ್ರ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಮಸೀದಿ ಇಮಾಮ್ ಅಬ್ದುಲ್ ರಹಿಮಾನ್ ಉಮೈದಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಮದ್ರಸ ಆಡಳಿತ ಸಮಿತಿಯ ಕಾರ್ಯದರ್ಶಿ ಅಬ್ಬು ನಡಾಯಿ, ಕೋಶಾಧಿಕಾರಿ ಇಮ್ರಾನ್ ಬಸ್ತಿಕೋಡಿ, ಇತರ ಸದಸ್ಯರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)