ಬಂಟ್ವಾಳ

ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಪಾಣೆಮಂಗಳೂರು ಬಂಗ್ಲೆಗುಡ್ಡೆ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪುರಸಭಾ ಸದಸ್ಯ ಸಿದ್ಧೀಕ್ ಗುಡ್ಡೆಯಂಗಡಿ ಧ್ವಜಾರೋಹಣ ನೆರವೇರಿಸಿದರು. ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಿಂದಿಯಾ ನಾಯಕ ಪತ್ರಕರ್ತ ಪಿ ಎಂ ಅಶ್ರಫ್ ಪಾಣೆಮಂಗಳೂರು, ಸ್ಥಳೀಯರಾದ ಅಹ್ಮದ್ ಬಾವಾ ಯು, ಅಬ್ದುಲ್ ಮಜೀದ್ ಬೋಗೋಡಿ, ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿರುವ ಶ್ರೀ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿಯಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ಪ್ರೇಮಾ ಟೀಚರ್, ಜ್ಯೋತಿ ಟೀಚರ್, ಆಶಾ ಕಾರ್ಯಕರ್ತೆ ಆಶಾ, ಪತ್ರಕರ್ತ ಪಿ ಎಂ ಅಶ್ರಫ್ ಪಾಣೆಮಂಗಳೂರು, ಸ್ಥಳೀಯ ಪ್ರಮುಖರಾದ ಇರ್ಶಾದ್ ಗುಡ್ಡೆಅಂಗಡಿ, ಇಸ್ಮಾಯಿಲ್ ಬಂಗ್ಲೆಗುಡ್ಡೆ, ಅಬ್ದುಲ್ ಹಮೀದ್ ಮೋನು ಬಂಗ್ಲೆಗುಡ್ಡೆ, ಮಜೀದ್ ಬೋಗೋಡಿ, ಇರ್ಫಾನ್ ಬಂಗ್ಲೆಗುಡ್ಡೆ, ಶೌಕತ್ ಅಲಿ ಬಂಗ್ಲೆಗುಡ್ಡೆ, ಅಹ್ಮದ್ ಬಾವಾ ಯು, ಝುಬೈರ್ ರೆಂಗೇಲು, ಹುಸೈನ್ ಬಂಗ್ಲೆಗುಡ್ಡೆ ಮೊದಲಾದವರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ