



ಬಿ.ಸಿ.ರೋಡ್ ನಲ್ಲಿ ವಿಜಯಲಕ್ಷ್ಮೀ ಗ್ರೂಪ್ ನ ಗಜಲಕ್ಷ್ಮೀ ಕ್ರೇನ್ಸ್ ನ ರಾಘವೇಂದ್ರ ಪ್ರಭು ನೇತೃತ್ವದಲ್ಲಿ ಕ್ರೇನ್ ಮೂಲಕ 20 ಮತ್ತು 30 ಅಳತೆಯ ರಾಷ್ಟ್ರಧ್ವಜವನ್ನು 174 ಅಡಿ ಎತ್ತರದಲ್ಲಿ ಹಾರಿಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಹಸೀಲ್ದಾರ್ ಡಾ. ಸ್ಮಿತಾ ರಾಮು ಮತ್ತಿತರರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡ್ ನಲ್ಲಿ ಬಾನೆತ್ತರಕೆ ಹಾರಿದ ತಿರಂಗಾ"