ವಾಮದಪದವು

ವಾಮದಪದವು ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ್ಯೋತ್ಸವ

ಬಂಟ್ವಾಳ : ತಾಲೂಕಿನ ವಾಮದಪದವು ಲಯನ್ಸ್ ಕ್ಲಬ್ ಪ್ರಕೃತಿ ಇದರ ವತಿಯಿಂದ ಇಲ್ಲಿನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸೋಮವಾರ ಆಚರಿಸಲಾಯಿತು. ಕ್ಲಬ್ ಅಧ್ಯಕ್ಷ ಪ್ರಕಾಶ್ ಆಳ್ವ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಪ್ರಕೃತಿ ವಾಮದಪದವು ಇದರ ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಕಾರ್ಯದರ್ಶಿ ಲಾರ್ದು ಮೆನೇಜಸ್ ಕರಿಮಲೆ, ಮಾರ್ಗದರ್ಶಕ ರಮೇಶ್ ಶೆಟ್ಟಿ ಬಜೆ, ಅಜ್ಜಿಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಸದಸ್ಯರಾದ ಯೋಗೇಶ್, ಪ್ರಕಾಶ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಗೋಪಾಲ್ ಶೆಟ್ಟಿ, ಪ್ರಭಾಕರ ಶೆಟ್ಟಿ ಹಾಗೂ ಇತರ ಎಲ್ಲಾ ಸದಸ್ಯರುಗಳು  ಮತ್ತು ಹಾಸ್ಟೇಲ್ ನಿಯಮಪಾಲಕಿ ಸೀತಾ ಲಕ್ಷ್ಮೀ ಮೊದಲಾದವರು ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts