ದೇವಾಡಿಗ ಸಮಾಜದ ಬಂಟ್ವಾಳ ತಾಲೂಕು ಸಮಾಲೋಚನಾ ಸಭೆ ಆಗಸ್ಟ್ 21ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ದೇವಾಡಿಗ ಸಮಾಜದ ಶೈಕ್ಷಣಿಕ ಆರ್ಥಿಕ, ಧಾರ್ಮಿಕ, ಸಾಮಾಜಿಕ, ರಾಜಕೀಯ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಈ ಸಭೆಯನ್ನು ಕರೆಯಲಾಗಿದೆ. ತಾಲೂಕಿನ ಎಲ್ಲ ದೇವಾಡಿಗ ಬಂಧುಗಳು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆ ನೀಡಬೇಕು ಎಂದು ದೇವಾಡಿಗ ಸೇವಾ ವೇದಿಕೆ ಬಂಟ್ವಾಳ ಅಧ್ಯಕ್ಷ ಪದ್ಮನಾಭ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "21ರಂದು ಬಂಟ್ವಾಳ ತಾಲೂಕು ದೇವಾಡಿಗ ಸಮಾಜದ ಸಮಾಲೋಚನಾ ಸಭೆ"