ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ.-ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಹಿರಿಯ ಛಾಯಾಗ್ರಾಹಕ ಹಾಗೂ ವಲಯದ ಸದಸ್ಯರೂ ಆದ ಎಚ್.ಕೆ. ನಯನಾಡು ಇವರನ್ನು ಎಸ್.ಕೆ.ಪಿ.ಎ. ಜಿಲ್ಲಾಧ್ಯಕ್ಷರಾದ ಆನಂದ್ ಎನ್. ಬಂಟ್ವಾಳ್ ಸನ್ಮಾನಿಸಿದರು. ವೇದಿಕೆಯಲ್ಲಿ ವಲಯದ ಅಧ್ಯಕ್ಷರಾದ ಹರೀಶ್ ಕುಂದರ್, ಪ್ರ. ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ರೋಶನ್ ಮೊಗರ್ನಾಡ್, ಗೌರವಾಧ್ಯಕ್ಷರುಗಳಾದ ಕುಮಾರಸ್ವಾಮಿ, ಹರೀಶ್ ಮಾಣಿ, ಹರೀಶ್ ರಾವ್, ದಯಾನಂದ ಬಂಟ್ವಾಳ್ ಪ್ರೀತಿ ಕಿಶೋರ್ ಬಿ. ಸಿ. ರೋಡ್ ಮತ್ತಿತರರು ಉಪಸ್ಥಿತರುದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಚ್.ಕೆ.ನಯನಾಡು ಅವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಸನ್ಮಾನ"