ಬಂಟ್ವಾಳ ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ ನಡೆಯಿತು.

ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಶ್ರೀಕೃಷ್ಣನ ಜೀವನವು ನಮಗೆ ಪ್ರತೀ ಹಂತದಲ್ಲೂ ಮಾರ್ಗದರ್ಶನ ಮಾಡುತ್ತದೆ ಎಂದು ಹೇಳಿದರು.

ಇದೇ ಸಂದರ್ಭ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತನಾಡಿ ಭಗವದ್ಗೀತೆ ಎಲ್ಲಾ ಸಂದರ್ಭಗಳಲ್ಲೂ ಅಳವಡಿಸಿಕೊಳ್ಳಬಹುದಾದ, ಜಗತ್ತಿನ ಎಲ್ಲರೂ ಸ್ವೀಕರಿಸಿರುವ ಮತ್ತು ಗೌರವಿಸುವ ಪವಿತ್ರ ಗ್ರಂಥ. ನೈಜ ತತ್ವಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜಾಹೀರಾತು

ಈ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಶುಭ ಹಾರೈಸಿದರು. ಉಪತಹಸೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ವಿಜಯ್ ಆರ್ ಸಂತೋಷ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್  ಹಾಗೂ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*