ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸಹಸವಾರ ಚಂದ್ರಹಾಸ ಶೇಖ (50) ಎಂಬವರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಕೊಳ್ನಾಡು ಕುಡ್ತಮುಗೇರು ಸಮೀಪ ಬೈಕು ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ವೇಳೆ ವಿಕಲಚೇತನರಾದ ಚಂದ್ರಹಾಸ ಶೇಖ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕುಡ್ತಮುಗೇರು ಬಳಿ ಅಪಘಾತ: ದ್ವಿಚಕ್ರ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯುವಶ"
Be the first to comment on "ಕುಡ್ತಮುಗೇರು ಬಳಿ ಅಪಘಾತ: ದ್ವಿಚಕ್ರ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯುವಶ"