ಬಂಟ್ವಾಳ: ವಾಮದ ಪದವು ವಲಯ ಮಟ್ಟದ ಕಬ್ಬಡಿ ಪಂದ್ಯಾಟ ಹಾಗೂ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪಂದ್ಯಾಟ ಮತ್ತು ಕೊಠಡಿಗಳ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪ್ರಮುಖರಾದ, ಸುಲೋಚನಾ ಜಿ.ಕೆ ಭಟ್, ಸಂತೋಷ್ ಜೈನ್, ಗೋಪಾಲಕೃಷ್ಣ ಚೌಟ, ಯಶಸ್, ವಾಮದಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ವಹಣಾಧಿಕಾರಿ ನಾರಾಯಣ, ಎಸ್ ಡಿ ಎಂ ಸಿ ಸದಸ್ಯರಾದ ಪುರುಷೋತ್ತಮ ಶೆಟ್ಟಿ , ಸಂತೋಷ್ ಶೆಟ್ಟಿ, ರಮೇಶ್ ಶೆಟ್ಟಿ, ಪ್ರಮೀಳಾ, ಹಾಗೂ ವಾಮದಪದವು ಗ್ರಾಮ ಪಂಚಾಯಿತಿ ಸದಸ್ಯರಾದ ವನಿತ , ಪ್ರೇಮಾ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ವಾಮದಪದವು, ಸಹಕಾರಿ ಸಂಘದ ಸದಸ್ಯರಾದ ಬಾಲಕೃಷ್ಣ ಚೌಟ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಘವೇಂದ್ರ ಬಲ್ಲಾಳ, ಕಾಲೇಜು ಪ್ರಾಂಶುಪಾಲರಾದ ಶ್ರೀಧರ್ ಎಚ್ ಜಿ, ವಾಮದಪದವು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ ವಿದ್ಯಾ ಇದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…