


ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಜಾದ್ ಭವನ್ ಉದ್ಘಾಟನೆ ನಡೆಯಿತು.

ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್, ಭಟ್ಕಳ ಶಾಸಕ ಸುನಿಲ್ ನಾಯ್ಕ್, ಉದ್ಯಮಿ ಕೃಷ್ಣಮೂರ್ತಿ, ಕೆ.ಮೋಹನ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಬಾಲಕೃಷ್ಣ ಭಂಡಾರಿ, ಮಣಿವಣ್ಣನ್ ಆಪ್ತ ಕಾರ್ಯದರ್ಶಿ ಸುಮುಖ್ ಬೆಟಗೇರಿ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ರಶ್ಮಿ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ರಾಷ್ಟ್ರಸೇವಿಕಾ ಸಮಿತಿಯ ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರ ಆಡಳಿತ ಮಂಡಳಿ ಸದಸ್ಯರಾದ ಗೋಪಾಲ ಶೆಣೈ, ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರಕಟ್ಟೆ ಇದ್ದರು. ವಿದ್ಯಾರ್ಥಿಗಳಾದ ಕೀರ್ತಿ ವಂದಿಸಿದರು. ನಿಶಾ, ನಿಖಿತಾ ಕಾರ್ಯಕ್ರಮ ನಿರ್ವಹಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಜಾದ್ ಭವನ್ ಉದ್ಘಾಟನೆ"