ಬಂಟ್ವಾಳ: ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಮೆರವಣಿಗೆಗೆ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಮುಖಂಡರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಅಬ್ಬಾಸ್ ಆಲಿ, ರಾಜೇಶ್ ಗೌಡ, ಮಧುಸೂಧನ ಶೆಣೈ, ಲೋಲಾಕ್ಷ ಶೆಟ್ಟಿ, ಜಗದೀಶ ಕುಂದರ್, ಉಮೇಶ್ ಕುಲಾಲ್, ಮಾಯಿಲಪ್ಪ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆಗೆ ಸ್ವಾಗತ ಕೋರಿದ ಕಾಂಗ್ರೆಸ್ ನಾಯಕರು"