ಬಂಟ್ವಾಳ: ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಮೆರವಣಿಗೆಗೆ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಮುಖಂಡರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಅಬ್ಬಾಸ್ ಆಲಿ, ರಾಜೇಶ್ ಗೌಡ, ಮಧುಸೂಧನ ಶೆಣೈ, ಲೋಲಾಕ್ಷ ಶೆಟ್ಟಿ, ಜಗದೀಶ ಕುಂದರ್, ಉಮೇಶ್ ಕುಲಾಲ್, ಮಾಯಿಲಪ್ಪ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…