



ಬಂಟ್ವಾಳ: ಮಂಗಳೂರಿನ ಬಾವುಟಗುಡ್ಡದಲ್ಲಿ ಸ್ಥಾಪನೆಗೊಳ್ಳಲಿರುವ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆಯನ್ನು ಬಿ.ಸಿ ರೋಡ್ ನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ಸ್ವಾಗತಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆಗೆ ಬಂಟ್ವಾಳದಲ್ಲಿ ಸ್ವಾಗತ"