

ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕಳಾಯಿಯಲ್ಲಿ ನಡೆದಿದೆ. ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ. ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝೀನ್ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ತೀವ್ರ ಅಸ್ವಸ್ಥರಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹೆಜ್ಜೇನು ಕಡಿತದಿಂದ ಗಾಯಗೊಂಡ ಬಾಲಕ ಮೃತ್ಯು"