ಬಂಟ್ವಾಳ: ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ಕ್ಷೇತ್ರದ ಬ್ರಹ್ಮಕಲಶ ಮಹೋತ್ಸವ 2023ರಲ್ಲಿ ನಡೆಯುವ ಹಿನ್ನೆಲೆಯಲ್ಲಿ ಸೆ.10, 11ರಂದು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಕ್ಷೇತ್ರದಲ್ಲಿ ಜರಗಿದ ಪ್ರಶ್ನ ಚಿಂತನೆಯಲ್ಲಿ ಕಂಡು ಬಂದ ನ್ಯೂನ್ಯತೆಗಳ ಪರಿಹಾರಾರ್ಥ ವೈದಿಕ ಧಾರ್ಮಿಕ ಕಾರ್ಯಗಳು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. 11ರಂದು ಮಧ್ಯಾಹ್ನ 12ಕ್ಕೆ ಪೂಜಾ ವಿಧಿ ವಿಧಾನದ ಬಳಿಕ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಮಹೋತ್ಸವಕ್ಕೆ ಸಂಬಂಧಿಸಿದ ಮನವಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ಕ್ಷೇತ್ರ: 10, 11ರಂದು ಧಾರ್ಮಿಕ ಕಾರ್ಯಕ್ರಮ"
Be the first to comment on "ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ಕ್ಷೇತ್ರ: 10, 11ರಂದು ಧಾರ್ಮಿಕ ಕಾರ್ಯಕ್ರಮ"