ಬಂಟ್ವಾಳ

ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ಕ್ಷೇತ್ರ: 10, 11ರಂದು ಧಾರ್ಮಿಕ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ಕ್ಷೇತ್ರದ ಬ್ರಹ್ಮಕಲಶ ಮಹೋತ್ಸವ 2023ರಲ್ಲಿ ನಡೆಯುವ ಹಿನ್ನೆಲೆಯಲ್ಲಿ  ಸೆ.10, 11ರಂದು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಕ್ಷೇತ್ರದಲ್ಲಿ ಜರಗಿದ ಪ್ರಶ್ನ ಚಿಂತನೆಯಲ್ಲಿ ಕಂಡು ಬಂದ ನ್ಯೂನ್ಯತೆಗಳ ಪರಿಹಾರಾರ್ಥ ವೈದಿಕ ಧಾರ್ಮಿಕ ಕಾರ್ಯಗಳು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. 11ರಂದು ಮಧ್ಯಾಹ್ನ 12ಕ್ಕೆ ಪೂಜಾ ವಿಧಿ ವಿಧಾನದ ಬಳಿಕ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಮಹೋತ್ಸವಕ್ಕೆ ಸಂಬಂಧಿಸಿದ ಮನವಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ