



ಬಂಟ್ವಾಳ: ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ)ನ ಜಿಲ್ಲಾ ಕಾರ್ಯದರ್ಶಿಯಾಗಿ ಬಿ.ಶೇಖರ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಪಕ್ಷದ ದ.ಕ.ಉಡುಪಿ ಜಿಲ್ಲೆಯ ಪ್ರತಿನಿಧಿ ಸಮ್ಮೇಳನದಲ್ಲಿ ಆಯ್ಕೆ ಮಾಡಲಾಗಿದೆ. ಸಹಕಾರ್ಯದರ್ಶಿಗಳಾಗಿ ವಿ.ಸೀತಾರಾಮ ಬೇರಿಂಜ ಪುನರಾಯ್ಕೆಗೊಂಡರೆ ಇನ್ನೋರ್ವ ಸಹಕಾರ್ಯಯದರ್ಶಿ ಸ್ಥಾನಕ್ಕೆ ಸುರೇಶ್ ಕುಮಾರ್ ಬಂಟ್ವಾಳ್ ನೂತನವಾಗಿ ಆಯ್ಕೆಗೊಂಡರು. ಖಜಾಂಜಿಯಾಗಿ ಕರುಣಾಕರ್ ಆಯ್ಕೆಯಾಗಿದ್ದಾರೆ. ಸುಮಾರು 9 ಜನರ ಕಾರ್ಯದರ್ಶಿ ಮಂಡಳಿ ಹಾಗೂ 17 ಜನರಿರುವ ಜಿಲ್ಲಾ ಮಂಡಳಿ ಆಯ್ಕೆ ಮಾಡಲಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಿಪಿಐ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಬಿ.ಶೇಖರ್ ಅಯ್ಕೆ"