

ಬಂಟ್ವಾಳ: ಬಂಟ್ವಾಳ ತಾಲೂಕಿನ ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಆಚರಿಸಲಾಯಿತು. ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಂ. ಜೇಸನ್ ಮೋನಿಸ್ ಹಾಗೂ ವಂ ರೋಯ್ಸ್ಟನ್ ಡಿಸೋಜ ಬಲಿ ಪೂಜೆ ಅರ್ಪಿಸಿದರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.. 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು. ವ್ಯಾಪ್ತಿಗೆ ಬರುವ ಎಲ್ಲಾ ವಾಹನಗಳನ್ನು ಆಶೀರ್ವದಿಸಲಾ ಲಾಯಿತು. ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಮೊಂತಿ ಫೆಸ್ತ್"