



ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರಗಳ 168ನೇ ಜನ್ಮದಿನಾಚರಣೆಯ ಪ್ರಯುಕ್ತ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ ವಿಶೇಷ ಗುರುಪೂಜೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಮುಖರಾದ ಬೇಬಿ ಕುಂದರ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಿವಪ್ಪ ಪೂಜಾರಿ, ಸುರೇಶ್ ಪೂಜಾರಿ, ಪದ್ಮನಾಭ ರೈ, ಸುದೀಪ್ ಕುಮಾರ್ ಶೆಟ್ಟಿ, ವಾಸು ಪೂಜಾರಿ, ಗಂಗಾಧರ್ ಪೂಜಾರಿ, ವಿಜಯ ಕುಮಾರ್ ಕೇದಗೆ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ: ಗುರುಮಂದಿರದಲ್ಲಿ ವಿಶೇಷ ಪೂಜೆಯಲ್ಲಿ ಮಾಜಿ ಸಚಿವ ರೈ ಭಾಗಿ"