ಬಂಟ್ವಾಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ. ಬಿ. ಪಾಟೀಲ್ ಮಾಜಿ ಸಚಿವರಾದ ಬಿ. ರಮಾನಾಥ ರೈ ಮನೆಗೆ ಸೋಮವಾರ ಭೇಟಿ ನೀಡಿದ ಸಂದರ್ಭ ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಸದಸ್ಯರಾದ ಅಬುಬಕರ್ ಸಿದ್ದೀಕ್ ಗುಡ್ಡೆಯಂಗಡಿ ಹಾಗೂ ಬಿ.ವಾಸು ಪೂಜಾರಿ ಅವರನ್ನು ಗೌರವಿಸಿದರು.

Be the first to comment on "ಎಂ.ಬಿ.ಪಾಟೀಲ್ ಭೇಟಿಯಾದ ಪುರಸಭಾಧ್ಯಕ್ಷ ಶರೀಫ್"