ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಬುಧವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗ್ರಾಮದಿಂದ ಗಿರಿಯಮ್ಮನಹಳ್ಳಿ ಪ್ರದೇಶದಲ್ಲಿ ಸಾಗಿದ್ದು ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ರಾಹುಲ್ ಜತೆ ಪಾಲ್ಗೊಂಡರು. ಅ 12 ರಿಂದ ನಡೆದ ಯಾತ್ರೆಯಲ್ಲಿ ಚಳ್ಳಕೆರೆ ಭಾಗದಲ್ಲಿ ನಡೆದ ಯಾತ್ರೆಗೆ ಬಿ. ರಮಾನಾಥ ರೈ ಅವರು ಭಾಗವಹಿಸಿದ್ದು, ಮುಂದಿನ ಕರ್ನಾಟಕ ರಾಜ್ಯದಲ್ಲಿ ಸಾಗಲಿರುವ ಯಾತ್ರೆಯಲ್ಲಿ ಪೂರ್ತಿಯಾಗಿ ಪಾಲ್ಗೊಳ್ಳಲಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ರಮಾನಾಥ ರೈ"