ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಬುಧವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗ್ರಾಮದಿಂದ ಗಿರಿಯಮ್ಮನಹಳ್ಳಿ ಪ್ರದೇಶದಲ್ಲಿ ಸಾಗಿದ್ದು ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ರಾಹುಲ್ ಜತೆ ಪಾಲ್ಗೊಂಡರು. ಅ 12 ರಿಂದ ನಡೆದ ಯಾತ್ರೆಯಲ್ಲಿ ಚಳ್ಳಕೆರೆ ಭಾಗದಲ್ಲಿ ನಡೆದ ಯಾತ್ರೆಗೆ ಬಿ. ರಮಾನಾಥ ರೈ ಅವರು ಭಾಗವಹಿಸಿದ್ದು, ಮುಂದಿನ ಕರ್ನಾಟಕ ರಾಜ್ಯದಲ್ಲಿ ಸಾಗಲಿರುವ ಯಾತ್ರೆಯಲ್ಲಿ ಪೂರ್ತಿಯಾಗಿ ಪಾಲ್ಗೊಳ್ಳಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…