ಬಂಟ್ವಾಳ: ಬಂಟ್ವಾಳದ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ ಕಾರ್ಯ ಭಾನುವಾರ ನಡೆಯಿತು. ಈ ಸಂದರ್ಭ ಆಗಮಿಸಿದ ಭಕ್ತರು ಪ್ರಾಂಗಣದ ನೆಲಹಾಲುಗಳನ್ನು ತೆಗೆಯುವ ಕೆಲಸ ಮಾಡಿದರು. ಶ್ರೀರಾಮ ಗೆಳೆಯರ ಬಳಗ ಸಹಿತ ವಿವಿಧ ಸಂಘಟನೆಗಳೂ ಸಾಥ್ ನೀಡಿದವು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಜತೆಗೂಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರಿಂದ ಶ್ರಮದಾನ"
Be the first to comment on "ಬಿ.ಸಿ.ರೋಡ್ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರಿಂದ ಶ್ರಮದಾನ"