ಶಾಸಕ ಹರೀಶ್ ಪೂಂಜಾ ಅವರ ಕಾರು ಅಡ್ಟಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ.
ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಪೂಂಜಾ ಚಾಲಕ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು, ಆರೋಪಿ ಫಳ್ನೀರ್ ನಿವಾಸಿ ರಿಯಾಜ್ (38) ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ ಸಿಐಡಿಗೆ ವರ್ಗಾವಣೆ"
Be the first to comment on "ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ ಸಿಐಡಿಗೆ ವರ್ಗಾವಣೆ"