ಶಾಸಕ ಹರೀಶ್ ಪೂಂಜಾ ಅವರ ಕಾರು ಅಡ್ಟಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ.
ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಪೂಂಜಾ ಚಾಲಕ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು, ಆರೋಪಿ ಫಳ್ನೀರ್ ನಿವಾಸಿ ರಿಯಾಜ್ (38) ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…