ಬಂಟ್ವಾಳ

ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸರು

ಬಂಟ್ವಾಳ: ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ  2007 ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದರಲ್ಲಿ ತಲೆಮರೆಸಿದ್ದ ಆರೋಪಿಯೋರ್ವನನ್ನು ಕೇರಳದ ಬಂದ್ಯೋಡು ಎಂಬಲ್ಲಿ  ಬಂಟ್ವಾಳ ನಗರ ಪೊಲೀಸರು ಬಂಧಿಸಿ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕುಬ್ ಎಂಬವರ ಪುತ್ರ  ಮಹಮ್ಮದ್  ಫಾರೂಕ್ ಯಾನೆ ಫಾರೂಕ್ ಎಂದು ಹೆಸರಿಸಲಾಗಿದೆ.ಬುಧವಾರ ಆರೋಪಿಯ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಅಲ್ಲಿನ ಪೊಲೀಸರ ಸಹಕಾರದಲ್ಲಿ ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಫಾರೂಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ