ಜವಾಹರ್ ನವೋದಯ ವಿದ್ಯಾಲಯ ಸಮಿತಿ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆಸಿದ 2022-2023ನೇ ಸಾಲಿನ ರೀಜನಲ್ ಮಟ್ಟದ 13ರ ವಯೋಮಿತಿಯ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಆತ್ಮಿ ಜೆ. ಅಡಪ ಪ್ರಥಮ ಸ್ಥಾನ ಪಡೆದು ಪಂಜಾಬ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಜವಾಹರ ನವೋದಯ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಉಬಾರ್ ಚೆಸ್ ಅಕಾಡೆಮಿ ನಿರ್ದೇಶಕರಾದ ಜಗನ್ನಾಥ ಅಡಪ ಅವರಲ್ಲಿ ತರಬೇತಿ ಪಡೆದಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…