

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಹಿತ ಹಲವು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲೀಗ ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಡಾ. ರಾಜೇಂದ್ರ ಅವರಿಗೆ ಮೈಸೂರಿಗೆ ವರ್ಗಾವಣೆಯಾಗಿದ್ದರೆ, ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ.
Be the first to comment on "ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮೈಸೂರಿಗೆ ವರ್ಗ, ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಚಾರ್ಜ್"