ಜಿಲ್ಲಾ ಸುದ್ದಿ

ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮೈಸೂರಿಗೆ ವರ್ಗ, ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಚಾರ್ಜ್

Dr. Kumar IAS
ಡಾ. ಕೆ.ವಿ.ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಹಿತ ಹಲವು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲೀಗ ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಡಾ. ರಾಜೇಂದ್ರ ಅವರಿಗೆ ಮೈಸೂರಿಗೆ ವರ್ಗಾವಣೆಯಾಗಿದ್ದರೆ, ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Harish Mambady

ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.