ಬಂಟ್ವಾಳ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಜ್ಯದ ಹಿರಿಯ ನಾಯಕರು ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ಕಚೇರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಶುಭ ಹಾರೈಸಿ, ಪಕ್ಷ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭ ಪ್ರಮುಖರಾದ ಪಿಯೂಸ್ ಎಲ್ ರೋಗ್ರಿಗಸ್, ಶಬೀರ್ ಮೊದಲಾದವರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…