



ಬಂಟ್ವಾಳ: ಬಿ.ಸಿ.ರೋಡಿನ ಫ್ಲೈಓವರ್ ಬಳಿಯಲ್ಲಿ ಬಿಜೆಪಿ ಬಂಟ್ವಾಳ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋಟಿಕಂಠ ಗೀತ ಗಾಯನ ನಡೆಯಿತು. ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಆಶೋಕ್ ಶೆಟ್ಟಿ ಸರಪಾಡಿ, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ವಿಕಾಸ್ ಪುತ್ತೂರು, ದಿನೇಶ್ ಸುವರ್ಣ ರಾಯಿ, ಸದಾನಂದ ರಾಯಿ, ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಬಾಸ್ಕರ್ ರಾವ್ ಹಾಗೂ ಶೈಲಜಾ ರಾಜೇಶ್ ತಂಡದಿಂದ ಗೀತ ಗಾಯನ ನಡೆಯಿತು.
Be the first to comment on "ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋಟಿ ಕಂಠ ಗೀತ ಗಾಯನ"