ಬಂಟ್ವಾಳ: ನಾವೂರು ಗ್ರಾಮದ ದೇವಶ್ಯಪಡೂರು ವಾರ್ಡ್ ನ ತೆರವಾದ ಸ್ಥಾನಕ್ಕೆ ಚುನಾವಣೆ ಶುಕ್ರವಾರ ನಡೆಯಿತು . ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜ್ಯೋತಿ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಇಬ್ಬರು ಅಭ್ಯರ್ಥಿಗಳಾದ ಕಾಂಗ್ರೆಸ್ ಬೆಂಬಲಿತ ಸುಮಿತ್ರಾ ಮೋಹನ್ ಮತ್ತು ಬಿಜೆಪಿ ಬೆಂಬಲಿತ ಅಪ್ಪಿ ಅವರು ಕಣದಲ್ಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಶೇ.81.5 ಮತದಾನವಾಗಿದೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…